Thursday, January 23, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ; ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ವ್ಯಕ್ತಿಯಲ್ಲಿ ಪತ್ತೆ – ಗ್ರಾಮಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಗ್ರಾಮದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ
ಶಾಸಕ ಹರೀಶ್ ಪೂಂಜ ಅವರು ಅಲ್ಲಿನ ಪ್ರದೇಶಕ್ಕೆ ತೆರಳಿ ಆರೋಗ್ಯ ಇಲಾಖೆ, ಇತರ ಸರಕಾರಿ ಸಿಬ್ಬಂದಿಗಳಿಗೆ ಧೈರ್ಯ ತುಂಬಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ತಹಸೀಲ್ದಾರ್ ಗಣಪತಿ ಶಾಸ್ತ್ರಿ, ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು