Wednesday, January 22, 2025
ಸುದ್ದಿ

ಜಿಲ್ಲಾಡಳಿತ ವಿರುದ್ದ ವಾಟ್ಸಾಪ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ; ಮೆಲ್ವಿನ್‌ ಪಿಂಟೊ ವಿರುದ್ದ ಕ್ರಿಮಿನಲ್‌ ಮೊಕದ್ದಮೆ – ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್‌ – ಕಹಳೆ ನ್ಯೂಸ್

ಮಂಗಳೂರು, ಮಾ.29 : ಜಿಲ್ಲಾಡಳಿತ ವಿರುದ್ದ ವಾಟ್ಸಾಪ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಹಿನ್ನೆಲೆ ಮೆಲ್ವಿನ್‌ ಪಿಂಟೊ ಎಂಬುವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ.

ಮೆಲ್ವಿನ್‌ ಪಿಂಟೊ ಅವರು ವಾಟ್ಸಾಪ್‌ ಮೂಲಕ ಅವಹೇಳನಕಾರಿ ಪೋಸ್ಟ್‌ ಹಾಕಿದ್ದು, ಸಾರ್ವಜನಿಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಹಾಗಾಗಿ ಮೆಲ್ವಿನ್‌ ಪಿಂಟೊ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು