Friday, January 24, 2025
ಸುದ್ದಿ

ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಕೊರೊನಾ ಹೋರಾಟಕ್ಕೆ ಶೋಭಾ ಕರಂದ್ಲಾಜೆ 1 ಕೋಟಿ ರೂ ನೆರವು – ಕಹಳೆ ನ್ಯೂಸ್

ಉಡುಪಿ, ಮಾ.30 : ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕೊರೊನಾ ವೈರಸ್‌ ಸೋಂಕಿನ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಅಗತ್ಯ ಸುರಕ್ಷತಾ ಕ್ರಮಗಳಿಗೆ ನೆರವಾಗುವ ಸಲುವಾಗಿ ಅವರು ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ ಒಂದು ಕೋಟಿ ನೆರವು ನೀಡಿದ್ಧಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಅವರು ಟ್ವಿಟ್ಟರ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ಜೊತೆ ಅವರು ವೈಯುಕ್ತಿಕವಾಗಿ ಒಂದು ತಿಂಗಳ ವೇತನ ಒಂದು ಲಕ್ಷ ರೂಪಾಯಿಯನ್ನು ಶೋಭಾ ಕರಂದ್ಲಾಜೆ ಅವರು ನೀಡಿದ್ದಾರೆ.