Recent Posts

Monday, January 20, 2025
ಸುದ್ದಿ

Breaking News : ನಾಳೆಯಿಂದ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ದಿನಸಿ, ತರಕಾರಿ ಅಂಗಡಿಗಳು ತೆರೆಯಲು ಅವಕಾಶ – ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಪುತ್ತೂರು: ದ.ಕ.ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7ರಿಂದ 12 ಗಂಟೆವರೆಗೆ ದಿನಸಿ ಅಂಗಡಿ, ತರಕಾರಿ, ಹಣ್ಣುಹಂಪಲು ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾ.31ರಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎ.1ರಿಂದ ಜಿಲ್ಲೆಯಾದ್ಯಂತ ದಿನಸಿ ಅಂಗಡಿ, ತರಕಾರಿ, ಹಣ್ಣುಹಂಪಲು ಅಂಗಡಿಗಳನ್ನು ತೆರೆಯಲು ಅವಕಾಶ ಇದೆ. ಉಳಿದಂತೆ ಹಾಲು, ಮೆಡಿಕಲ್, ಗ್ಯಾಸ್ ವಿತರಣೆ, ಪೆಟ್ರೋಲ್ ಪಂಪ್, ಬ್ಯಾಂಕ್‌ಗಳು ಎಂದಿನಂತೆ ತೆರೆದಿರುತ್ತದೆ ಎಂದು ತಿಳಿಸಿದರು. ಸಂಸದ ನಳಿನ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು