Recent Posts

Sunday, January 19, 2025
ರಾಜಕೀಯ

ತಬ್ಲಿಘಿಗಳ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ ; ಬಿಜೆಪಿ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ತಬ್ಲಿಘಿಗಳ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ ಎಂದು ಉಡುಪಿ ಜಿಲ್ಲೆಯ ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

https://twitter.com/karkalasunil/status/1248113282096881666?s=20

ಜಾಹೀರಾತು
ಜಾಹೀರಾತು
ಜಾಹೀರಾತು

 

 

ತಬ್ಲಿಘಿಗಳ ವರ್ತನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅವರ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ. ಇದೆ ನನ್ನ ಪ್ರಥಮ ಆದ್ಯತೆ ಎಂದು ಸುನೀಲ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.