Recent Posts

Sunday, January 19, 2025
ಸುದ್ದಿ

Breaking News : ದೆಹಲಿಯಲ್ಲಿ ಭೂಕಂಪನ ; ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ – ಕಹಳೆ ನ್ಯೂಸ್

ನವದೆಹಲಿ: ದೆಹಲಿಯಲ್ಲಿ ಭೂಕಂಪನವಾಗಿದೆ.

ದೆಹಲಿಯಲ್ಲಿ ಕಂಪನದ ತೀವ್ರತೆ 3.5ರಷ್ಟಿತ್ತು ಎಂದು ಪೂರ್ವ ದೆಹಲಿ ಭೂಕಂಪದ ಕೇಂದ್ರ ಬಿಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಸಂದರ್ಭದಲ್ಲಿ ಭಾರಿ ಭೂಕಂಪದ ಅನುಭವದಿಂದ ಜನರು ಮನೆ ಬಿಟ್ಟು ಹೊರಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಸಂಜೆ 5.45ರಲ್ಲಿ ಈ ಘಟನೆ ಸಂಭವಿಸಿದೆ ಎಂದು ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು