Wednesday, January 22, 2025
ಸುದ್ದಿ

ಕೊರೋನಾ ಲಾಕ್​​ಡೌನ್ ವಿಸ್ತರಣೆ​​​:ನಾಳೆ ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ- ಕಹಳೆ ನ್ಯೂಸ್

ನವದೆಹಲಿ(ಏ.13): ಕೊರೋನಾ ವೈರಸ್​​ ವಿರುದ್ಧದ ಹೋರಾಡಲು ಏಪ್ರಿಲ್​​​​​ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.

ಭಾರದಲ್ಲಿ ಲಾಕ್​​​ಡೌನ್​​​ ಅವಧಿಯನ್ನು ವಿಸ್ತರಿಸುವ ಮತ್ತು ಕೇಂದ್ರ ಸರ್ಕಾರ ಕೋವಿಡ್​​-19 ವಿರುದ್ಧ ತೆಗೆದುಕೊಳ್ಳಲಿರುವ ಮುಂದಿನ ಕ್ರಮಗಳ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು