Thursday, January 23, 2025
ಸುದ್ದಿ

ಉಪ್ಪಿನಂಗಡಿ ಹಾಗೂ ಸೌತಡ್ಕ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಮಂಗಳೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಳದ ಹಾಗೂ ಸೌತಡ್ಕ ಶ್ರೀ ಮಹಾ ಗಣಪತಿ ದೇವಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಹರಿಶ್ಚಂದ್ರ ರವರು ಹೃದಯಾಘಾತಕ್ಕೀಡಾಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು