Recent Posts

Sunday, January 19, 2025
ಸುದ್ದಿ

ಕೊರೊನಾ ಎಫೆಕ್ಟ್: ಬಿಗಿ ಬಂದೋಬಸ್ತ್ ನಲ್ಲಿ ಮಂಗಳೂರು ಜೈಲಿನಿಂದ ಖೈದಿಗಳ ಶಿಫ್ಟ್ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿರುವ ಕೈದಿಗಳನ್ನು ಇತರ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು (ಎಪ್ರಿಲ್ 18) ಬೆಳಿಗ್ಗೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ 80 ಕೈದಿಗಳನ್ನು ಸ್ಥಳಾಂತರ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಸೋಂಕಿನ ಭೀತಿಯಿಂದ ಈ ಕೈದಿಗಳನ್ನು ಸ್ಥಳಾಂತರ ಮಾಡಲಾಗಿದೆ.

ಮಂಗಳೂರು ಜೈಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೈದಿಗಳು ಮತ್ತು ಅಧಿಕಾರಿಗಳು ವಿಫಲರಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.