Recent Posts

Sunday, January 19, 2025
ಸುದ್ದಿ

ಕಶೆಕೋಡಿ ಬ್ರಹ್ಮಕಲಶೋತ್ಸವದಲ್ಲಿ ಜನಮನರಂಜಿಸಿದ ಕಲಾಸಿಂಧು ಪುತ್ತೂರು ಜಗದೀಶ್ ಆಚಾರ್ಯ ತಂಡದ ಭಕ್ತಿಗಾನ ಸಂಭ್ರಮ – ಕಹಳೆ ನ್ಯೂಸ್

ಬಂಟ್ವಾಳ : ಕಶೆಕೋಡಿ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಅಷ್ಟಬಂಧ ಬ್ರಹ್ಮ ಕಲಶೋತ್ಸವ ದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್ಯಭಟ ಪ್ರಶಸ್ತಿ ಪುರಸ್ಕೃತ ಪುತ್ತೂರು ಜಗದೀಶ್ ಅಚಾರ್ಯ ಕಲಾ ಸಿಂಧು ಬಳಗದಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ಜನಮನರಂಜಿಸಿತು.

ಪುತ್ತೂರು ಜಗದೀಶ್ ಅಚಾರ್ಯ

ಸಂಜೆ 8 ರಿಂದ ನಡೆದ ಕಾರ್ಯಕ್ರಮದಲ್ಲಿ ಭಕ್ತಿಗೀತೆ, ಭಾವಗೀತೆ, ದಾಸರ ಪದಗಳು, ಜಗದೀಶ್ ಕಂಠಸಿರಿಯಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಜನಸ್ತೋಮದ ಹರ್ಷೋದ್ಘಾರ ಮುಗಿಲು ಮುಟ್ಟಿಟ್ಟು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವರದಿ : ಕಹಳೆ ನ್ಯೂಸ್