Sunday, January 26, 2025
ಸುದ್ದಿ

Breaking News : ದೆಹಲಿಗೆ ಹೋಗಿ ಬಂದಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪಾಸಿಟಿವ್ ಬಂದಿದ್ದ ವ್ಯಕ್ತಿಯ ಪತ್ನಿಗೂ ಕೊರೊನಾ ಪಾಸಿಟಿವ್..! ; ಆತಂಕದಲ್ಲಿ ಜನತೆ – ಕಹಳೆ ನ್ಯೂಸ್

ಮಂಗಳೂರು : ದ.ಕ ಜಿಲ್ಲೆಯಲ್ಲಿ ‌ಮತ್ತೊಂದು ಪಾಸಿಟಿವ್ ಪ್ರಕರಣ ‌ಪತ್ತೆಯಾಗಿದೆ. ಎ.16ರಂದು ಪಾಸಿಟಿವ್ ಆಗಿದ್ದ ಉಪ್ಪಿನಂಗಡಿ ನಿವಾಸಿಯ ಪತ್ನಿಗೆ ಸೋಂಕು ತಗಲಿರುವು ಖಚಿತವಾಗಿದೆ.

P325 ಸಂಪರ್ಕದಿಂದ ಪತ್ನಿಗೆ ಕೊರೋನಾ ಸೋಂಕು ಪತ್ತೆಯಾಗಿರುವುದು ಖಚಿತವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಮಂಗಳೂರಿನ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಾ.27 ರಂದು ದೆಹಲಿಯಿಂದ ಬಂದಿದ್ದ ಉಪ್ಪಿನಂಗಡಿ ನಿವಾಸಿಯನ್ನು ಎ.1ರಂದು ಪತ್ತೆ ಮಾಡಿ ಜಿಲ್ಲಾಡಳಿತ ಆಸ್ಪತ್ರೆಯಲ್ಲಿ ದಾಖಲಿಸಿ ಕ್ವಾರಂಟೈನ್ ನಲ್ಲಿ ಇಟ್ಟಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮಧ್ಯೆ ‌ಪತ್ನಿ ಇಂದು ಆತನ ಪತ್ನಿಗೂ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ.