Friday, January 24, 2025
ರಾಜಕೀಯಸುದ್ದಿ

” ಕಾರ್ಯತ್ಯಾಗಮಯಿಗಳ ಮೇಲೆ ದಾಳಿ ಮಾಡುವವ ಯಾರೇ ಆಗಲಿ ಅವನನ್ನು ಗುಂಡಿಟ್ಟು ಕೊಂದರೂ ತಪ್ಪಿಲ್ಲ ” – ಬೆಂಗಳೂರು ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್‌ ಮೇಲಿನ ಹಲ್ಲೆ ಖಂಡಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಂಗಳೂರಿನ ಪಾದಾರಾಯನಪುರದಲ್ಲಿ ಪೋಲೀಸರ ಮತ್ತು ಕೊರೊನಾ ವಾರಿಯರ್ಸ್ ಮೇಲೆ ನಡೆದ ಹಲ್ಲೆಯ ಕುರಿತು ಕಟುವಾಗಿ ಖಂಡಿಸಿ ಫೇಸ್‌ಬುಕ್‌ ಪೋಸ್ಟ್ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಕ್ರೋಶ ಹೊರಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

” ಕೈ ಮುಗಿದು ಮನವಿ ಮಾಡಿದರು ಬಗ್ಗದವರಿಗೆ ಕೈ ಎತ್ತಿ ಅರಿವು ಮೂಡಿಸಬೇಕಾದ ಕಾಲ ಇದು…

ಜಾಹೀರಾತು
ಜಾಹೀರಾತು
ಜಾಹೀರಾತು

ಕೋವಿಡ್19 ಸೋಂಕು ಹರಡುವುದನ್ನು ತಡೆಯಲು ವೈದ್ಯಕೀಯ ಸಿಬ್ಬಂದಿಗಳು ಅವರುಗಳ ಬದುಕನ್ನು ಪಣಕ್ಕೆ ಇಟ್ಟು ಹೋರಾಡುತ್ತಿದ್ದಾರೆ. ಅವರುಗಳ ಈ ಹೋರಾಟ ರಾಜ್ಯದ ಜನತೆಯ ಆರೋಗ್ಯವನ್ನು ಕಾಯುವುದಕ್ಕಾಗಿ, ನಮ್ಮೆಲ್ಲರ ಆರೋಗ್ಯದ ರಕ್ಷಣೆಗಾಗಿ.

ತಮ್ಮ ಕುಟುಂಬಗಳನ್ನು ದೂರ ಇಟ್ಟು ನಮಗಾಗಿ ಕೆಲಸ ಮಾಡು ಆ ಅಂತಹ ತ್ಯಾಗಮಯಿಗಳ ಮೇಲೆ ದಾಳಿ ಮಾಡುವವ ಯಾರೇ ಆಗಲಿ ಅವನನ್ನು ಗುಂಡಿಟ್ಟು ಕೊಂದರೂ ತಪ್ಪಿಲ್ಲ. ಇಂಥಹ ಸಂದರ್ಭಗಳಲ್ಲಿ ಪೊಲೀಸರು ಅವರ ಶಕ್ತಿಯನ್ನು ಉಪಯೋಗಿಸಲು ಅಧಿಕಾರ ನೀಡಿ ಗ್ರಹಮಂತ್ರಿಗಳೇ. ” ಎಂದು ಪೋಸ್ಟ್ ಮಾಡಿದ್ದಾರೆ.

 

https://m.facebook.com/story.php?story_fbid=754877081585162&id=100011886302170