Recent Posts

Monday, January 20, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಸಿಹಿಸುದ್ದಿ ; ಮೇ4 ರಿಂದ ಬೆಳಗ್ಗೆ 7 ರಿಂದ ಸಂಜೆ 7 ರ ತನಕ ಅನುಮತಿತ ಅಂಗಡಿಗಳು, ಕಛೇರಿಗಳು ಓಪನ್ ; ಜನರ ಪ್ರೈವೆಟ್ ವಾಹನಗಳ ಓಡಾಟಕ್ಕೆ ಅವಕಾಶ – ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು : ಎರಡನೇ ಹಂತದ ಲಾಕ್ ಡೌನ್ ಇಂದು ಮುಕ್ತಾಯ ಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಸಿಹಿಸುದ್ದಿಯನ್ನು ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ್ದಾರೆ‌.

ಖಾಸಗಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿದ ಸಂಸದರು ಮೇ4 ರಿಂದ ಬೆಳಗ್ಗೆ 7 ರಿಂದ ಸಂಜೆ 7 ರ ತನಕ ಅನುಮತಿತ ಅಂಗಡಿಗಳು, ಕಛೇರಿಗಳು ಏಪನ್ ಮಾಡುಲು ಹಾಗೂ ಜನರ ಪ್ರೈವೆಟ್ ವಾಹನಗಳ ಓಡಾಟಕ್ಕೆ ಅವಕಾಶ ನೀಡುವುದಾಗಿ ಕಟೀಲ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನುಳಿದಂತೆ ಅಧಿಕೃತ ಗೈಡ್ ಲೈನ್ ನಾಳೆ ಜಿಲ್ಲಾಧಿಕಾರಿಯವರು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು