Thursday, January 23, 2025
ಸುದ್ದಿ

‘ಮೇ 30ರೊಳಗೆ ಎಲ್ಲ ಪದವಿ ಪಠ್ಯಕ್ರಮ ಪೂರ್ಣಗೊಳಿಸಬೇಕು’ – ಅಶ್ವತ್ಥನಾರಾಯಣ- ಕಹಳೆ ನ್ಯೂಸ್

ಬೆಂಗಳೂರು, ಮೇ 10: ಎಲ್ಲ ಪ್ರಾಧ್ಯಾಪಕರು ಕಾಲೇಜಿಗೆ ಬಂದು ಆನ್‌ಲೈನ್‌ ಮೂಲಕ ಪಾಠ, ಬೋಧನೆ ಮಾಡಬೇಕು. ಮೇ 30ರೊಳಗೆ ಎಲ್ಲ ಪದವಿ ಪಠ್ಯಕ್ರಮ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.