Breaking News : ಕೊರೊನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದನೇ ಬಲಿ ; ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ 80 ವರ್ಷದ ವೃದ್ಧೆ ಸಾವು – ಕಹಳೆ ನ್ಯೂಸ್
ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಐದನೇ ಬಲಿಯಾಗಿದೆ. ಇಂದು ಬೆಳಗ್ಗಿನ ಜಾವ 6.30 ಸುಮಾರಿಗೆ ಚಿಕ್ಕಿತ್ಸೆ ಪಡೆಯುತ್ತಿದ್ದ ವೃದ್ಧ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.