Wednesday, January 22, 2025
ಸುದ್ದಿ

ಬೆಳ್ತಂಗಡಿಯಲ್ಲಿ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ; ಆರೋಪಿ ಅಂದರ್ – ಕಹಳೆ ನ್ಯೂಸ್

ಬೆಳ್ತಂಗಡಿ, ಮೇ 13 : ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ವೇಣೂರು ಪೋಲಿಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿನ ಕೊಕ್ರಾಡಿ ನಿವಾಸಿ ಸಂತೋಷ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಸ್ಥಳೀಯ ಬಾಲಕಿಯನ್ನು ಪುಸಲಾಯಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರವೆಸಗಿದ್ದಾನೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಪೋಲಿಸರಿಗೆ ದೂರು ನೀಡಲಾಗಿದ್ದು ಮೇ 13ರಂದು ಆರೋಪಿಯನ್ನು ಬಂಧಿಸಲಾಗಿದೆ.