Monday, February 3, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ಮಂದಿಗೆ ಕೊರೊನಾ ಪಾಸಿಟಿವ್ ; ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಮಂಗಳೂರು: ಕಡಲನಗರಿ ಮಂಗಳೂರಿಗೆ ಈ ಶುಕ್ರವಾರ ಕರಾಳ ಶುಕ್ರವಾರವಾಗಿ ಮಾರ್ಪಟ್ಟಿದೆ .ಶುಕ್ರವಾರ ಒಂದೇ ದಿನ ಬರೋಬ್ಬರಿ 16 ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ನಗರ ಬೆಚ್ಚಿ ಬಿದ್ದಿದೆ.

ದುಬೈಯಿಂದ  ಆಗಮಿಸಿ ಮಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದವರ ಪೈಕಿ 16 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ನಗರದ ಜನತೆ ತಲ್ಲಣಗೊಳ್ಳುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೇ 12 ರಂದು ದುಬೈನಿಂದ 176 ಮಂದಿಯನ್ನು ವಿಮಾನದ ಮೂಲಕ ಕರೆತರಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು