Monday, February 3, 2025
ಸುದ್ದಿ

ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸ್ ದಾಳಿ ; ಹಾರಿಸ್, ಸಿನಾನ್, ಫಾರೂರ್ ಅಂದರ್ – ಚಪ್ಪಲಿ ಬಿಟ್ಟು ಓಡಿದ ಹೈದರಾಲಿ ಮತ್ತು ಸಲಾಂ – ಕಹಳೆ ನ್ಯೂಸ್

ಬೆಳ್ಳಾರೆಯ ಮಾಸ್ತಿಕಟ್ಟೆ ಸಮೀಪ ಉಮಿಕ್ಕಳದಲ್ಲಿ ದನದ ಮಾಂಸ ಮಾಡುತ್ತಿದ್ದಲ್ಲಿಗೆ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ದನದ ಮಾಂಸ ವಶಪಡಿಸಿಕೊಂಡ ಹಾಗೂ ಮೂವರನ್ನು ಬಂಧಿಸಿದ ಘಟನೆ ಇಂದು ನಡೆದಿದೆ.

ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಮರದ ಅಡಿಯಲ್ಲಿ ದನದ ಮಾಂಸ ಮಾಡುವ ಖಚಿತ ಮಾಹಿತಿ ದೊರೆತ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ಸುಮಾರು 40 ಕೆ.ಜಿ.ದನದ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿದ ಕತ್ತಿ,ಚೂರಿ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮತ್ತು ಆರೋಪಿಗಳಾದ ಹಾರಿಸ್,ಮಹಮ್ಮದ್ ಸಿನಾನ್,ಉಮ್ಮರ್ ಫಾರೂಕ್ ಎಂಬವರನ್ನು ಬಂಧಿಸಿದ್ದಾರೆ.
ಹೈದರಾಲಿ ಮತ್ತು ಸಲಾಂ ಎಂಬವರು ಓಡಿ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು