Thursday, January 23, 2025
ಸುದ್ದಿ

ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಕಲ್ಲಡ್ಕದ ನಿಶಾಂತ್ ಆತ್ಮಹತ್ಯೆ – ಕಹಳೆ ನ್ಯೂಸ್

ಬಂಟ್ವಾಳ, ಮೇ 24 : ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ಕಲ್ಲಡ್ಕದ ನಿಶಾಂತ್ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದು ಆತನನ್ನು ನೋಡಿದ ಕೂಡಲೇ ಹಬ್ಬದ ಸಂಭ್ರಮದಲ್ಲಿದ್ದರೂ ಕೂಡಾ ಶಮೀರ್ ಮುಹಮ್ಮದ್ ಮೊಮ್ಮು ತೌಸೀಫ್ ಝಾಹಿದ್ ಜಾಯಿ ಅಕ್ಕರಂಗಡಿಯ ಮುಕ್ತಾರ್, ಆರಿಫ್ ಹೈವೇ ಎಂಬವರು ರಕ್ಷಣೆ ಮಾಡಿದ್ದು ಆಸ್ಪತ್ರೆಗೆ ಕರೆದೊಯ್ದಿದ್ದು ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು