Wednesday, January 22, 2025
ಸುದ್ದಿ

Breaking News : ಕೊರೊನಾಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ ; ಬೆಳ್ತಂಗಡಿ ಮೂಲದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ವ್ಯಕ್ತಿ ಬಲಿ

ಜಾಹೀರಾತು
ಜಾಹೀರಾತು
ಜಾಹೀರಾತು

ವೆನ್ಲಾಕ್ ಆಸ್ಪತ್ರೆಗೆ ಬಂದ ನಂತರ ಸಾವು

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಕೋವಿಡ್ ಟೆಸ್ಟ್ ನಲ್ಲಿ ಕೊರೊನ ಪಾಸಿಟಿವ್

ಹೃದಯ ಕಾಯಿಲೆ ಸಂಬಂಧಿಸಿದಂತೆ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿ

ಮೃತಪಟ್ಟ ಬಳಿಕ ಕೊರೊನಾ ಟೆಸ್ಟ್ ಮಾಡಲಾಗಿತ್ತು

SARI ಕೇಸ್ ಆಂತ ಪರಿಗಣಿಸಿದ ಜಿಲ್ಲಾಡಳಿತ‌

ಜಿಲ್ಲಾಡಳಿತದಿಂದ ಅಧಿಕೃತ ಘೋಷಣೆಯೊಂದೆ ಬಾಕಿ