Sunday, January 19, 2025
ಸುದ್ದಿ

ನಳಿನ್ ಕುಮಾರ್ ಕಟೀಲ್ ಒಬ್ಬ ನರಹಂತಕ ಹುಲಿ – ಸಿದ್ದರಾಮಯ್ಯ

ನವದೆಹಲಿ : ನಿನ್ನೆ ಮಂಗಳೂರಿನಲ್ಲಿ ಸಿದ್ದರಾಮಯ್ಯನವರು ಭಯೋತ್ಪಾಧಕ ಎಂದು ಕರೆದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Siddaramaiah

ನರಹಂತಕರು, ಭಯೋತ್ಪಾದಕರು ಎರಡೂ ಬಿಜೆಪಿಯವರಿಗೇ ಅನ್ವಯಿಸುತ್ತದೆ ಮಂಗಳೂರಿನಲ್ಲಿ ಜನಸುರಕ್ಷಾ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ‘ನೀವು ನರಹಂತಕ ಹುಲಿ, ರಾಜ್ಯ ಬಿಜೆಪಿ ನಾಯಕರು ಒಂದೆಡೆ ಜನಸುರಕ್ಷಾ ಯಾತ್ರೆ ಹೆಸರಿನಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತಿದ್ದರೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಜಾಹೀರಾತು
ಜಾಹೀರಾತು
ಜಾಹೀರಾತು
Nalin Kumar Kateel, Dkashina Kannada MP

ಜಾಹೀರಾತು
ಜಾಹೀರಾತು
ಜಾಹೀರಾತು