Friday, January 24, 2025
ಸುದ್ದಿ

ಜಿ.ಪಂ ಮಾಜಿ ಸದಸ್ಯ, ಬಿಜೆಪಿ ಮುಖಂಡ ಕೇಶವ ಬಜತ್ತೂರು ನಿಧನ – ಕಹಳೆ ನ್ಯೂಸ್

ಪುತ್ತೂರು: ಜಿ.ಪಂ ಮಾಜಿ ಸದಸ್ಯರೂ, ಬಿಜೆಪಿ ಮಂಡಲದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಆಗಿದ್ದ ಕೇಶವ ಬಜತ್ತೂರು ಪುಯಿಲ ಅವರು ಮೇ.28ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಮೂರು ನಾಲ್ಕು ದಿನಗಳಿಂದ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮೇ.28ರಂದು ಅವರು ಮೃತಪಟ್ಟಿದ್ದಾರೆ. ಜಿ.ಪಂ ಮಾಜಿ ಸದಸ್ಯರೂ, ಬಿಜೆಪಿ ಮಂಡಲದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ, ಬಜತ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷರೂ ಆಗಿರುವ ಕೇಶವ ಬಜತ್ತೂರು ಜನಾನುರಾಯಿಯಾಗಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು