Friday, January 24, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 , ಉಡುಪಿಯಲ್ಲಿ 27 ಮಂದಿಗೆ ಇಂದು ಕೊರೋನಾ ‌ಪಾಸಿಟಿವ್ ; ರಾಜ್ಯದಲ್ಲಿ ಒಟ್ಟು 75 ಮಂದಿಗೆ ಇಂದು ಸೋಂಕು‌ ದೃಢ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿಂದು ಒಂದೇ ದಿನ 75 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಉಡುಪಿಯಲ್ಲಿಂದು ಬರೋಬ್ಬರಿ 27 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ 135 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಕೊಂಚ ನೆಮ್ಮದಿ ತರಿಸಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2493ಕ್ಕೆ ಏರಿಕೆಯಾಗಿದೆ.

ಇನ್ನು ಬೆಂಗಳೂರಿನಲ್ಲಿ 7 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ದಕ್ಷಿಣ ಕನ್ನಡದಲ್ಲಿ 6 ಮಂದಿಗೆ ಕೊರೊನಾ ಸೊಂಕು ಬಾಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು