Recent Posts

Monday, January 20, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4, ಉಡುಪಿಯಲ್ಲಿ ಬರೋಬ್ಬರಿ 73 ಮಂದಿಗೆ ಇಂದು ಕೊರೊನಾ ಪಾಸಿಟಿವ್ : ರಾಜ್ಯದಲ್ಲಿ ಒಟ್ಟು 187 ಮಂದಿಗೆ ಕೊರೊನಾ ಸೋಂಕು‌ ದೃಢ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚಾಗಿದೆ. ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಕೃಷ್ಣ ನಗರಿ ಉಡುಪಿ ಬೆಚ್ಚಿಬಿದ್ದಿದೆ. ಉಡುಪಿಯಲ್ಲಿಂದು ಒಂದೇ ದಿನ ಬರೋಬ್ಬರಿ 73 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂದು 4 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ರಾಜ್ಯದಲ್ಲಿಯೂ ಕೊರೊನಾ ಆರ್ಭಟ ಜೋರಾಗಿದ್ದು, 187 ಪ್ರಕರಣ ದಾಖಲಾಗಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 3,408ಕ್ಕೆ ಏರಿಕೆಯಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು