Friday, September 20, 2024
ಸುದ್ದಿ

Breaking News : ಉಡುಪಿಯಲ್ಲಿ 121, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಮಂದಿಗೆ ಕೊರೊನಾ ಪಾಸಿಟಿವ್ ; ರಾಜ್ಯದಲ್ಲಿಂದು ಒಟ್ಟು 378 ಮಂದಿಗೆ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು : ಎಂದಿನಂತೆ ಇಂದೂ ಕೂಡ ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಬರೊಬ್ಬರಿ 121 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಮಂದಿಗೆ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿಂದು 378 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ ಬರೋಬ್ಬರಿ 5, 213ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು