Recent Posts

Monday, January 20, 2025
ಸುದ್ದಿ

Breaking News : ಬೆಳ್ತಂಗಡಿಯ ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಅಲಿಂಗಿರ ಮನೆ ನಿವಾಸಿ, ಭಾರತೀಯ ಸೇನೆಯ ಯೋಧ ಸಂದೇಶ್ ಶೆಟ್ಟಿ (34ವ) ಎಂಬವವರು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.

ರಜೆಯಲ್ಲಿ ಊರಿಗೆ ಬಂದಿದ್ದ ಅವರು ಸೋಮವಾರವಷ್ಟೇ ಕರ್ತವ್ಯಕ್ಕೆಂದು ಉತ್ತರ ಪ್ರದೇಶದ ಮಥುರಾಕ್ಕೆ ತೆರಳಿದ್ದರು. ಅಲ್ಲಿ ಕ್ವಾರೆಂಟೈನ್ ಕೇಂದ್ರದಲ್ಲಿ ಇರುವಾಗಲೇ ಹೃದಯಾಘಾತವಾಗಿದೆ ಎಂಬ ಮಾಹಿತಿ ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು