Monday, January 20, 2025
ಸುದ್ದಿ

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಸುರಿಯುತ್ತಿದೆ ಯಮ ಸ್ವರೂಪಿ ಮಳೆ ; ಹೈ ಅಲರ್ಟ್ ಘೋಷಣೆ – ಕರಾವಳಿಯಾದ್ಯಂತ ಮುಂದಿನ 48 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ – ಕಹಳೆ ನ್ಯೂಸ್

ಕರಾವಳಿ : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಇಂದು ಬೆಳಗ್ಗಿನ ಜಾವದಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಜಿಲ್ಲಾಡಳಿತ ಭಾರಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮೀನುಗಾರಿಕೆ ಸೇರಿದಂತೆ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು