Tuesday, January 21, 2025
ಸುದ್ದಿ

Breaking News : ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಕೊರೋನಾಗೆ ಎಂಟನೇ ಬಲಿ ; ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಸಾವು – ಕಹಳೆ ನ್ಯೂಸ್

ಮಂಗಳೂರು : ಇಂದು ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಕೊರೋನಾಗೆ ಎಂಟನೇ ಬಲಿ ಸಂಭವಿಸಿದೆ. ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಸಾವನ್ನಪ್ಪಿದ್ದಾನೆ.

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದ ಯುವಕ, ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವಿಗೀಡಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋವಿಡ್ ಪರೀಕ್ಷೆ ವೇಳೆ ಈತನಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು