Recent Posts

Monday, January 20, 2025
ಸುದ್ದಿ

ಡೆಂಗ್ಯೂ ಜ್ವರಕ್ಕೆ ಆಲಂದಡ್ಕ ನಿವಾಸಿ ವಿನಾಯಕ ಪ್ರಭು ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಆಲಂದಡ್ಕ ನಿವಾಸಿ ವಿನಾಯಕ ಪ್ರಭು(65ವ) ಡೆಂಗ್ಯೂ ಜ್ವರ ತೀವ್ರ ಉಲ್ಬಣಗೊಂಡ ಪರಿಣಾಮ ಜೂ.16 ರಂದು ಮಂಗಳೂರಿನ ಖಾಸಗಿ‌‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಕೃಷಿಕರಾಗಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕುಟುಂಬದ ಮುಖ್ಯಸ್ಥರಾಗಿದ್ದರು.

ಮೃತರು ತಾಯಿ, ಪತ್ನಿ, ಒರ್ವ‌ ಪುತ್ರಿ, ಒರ್ವ ಪುತ್ರನನ್ನು ಅಗಲಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು