Sunday, January 19, 2025
ಸುದ್ದಿ

Breaking News : ಭಾರತದ ಪ್ರತಿದಾಳಿಗೆ ಪಾಪಿ ಚೀನಾದ 43 ಸೈನಿಕರು ಉಡೀಸ್ ; ಗಡಿಯಲ್ಲಿ ಬಿಗುವಿನ ವಾತಾವರಣ – ಕಹಳೆ ನ್ಯೂಸ್

ನವದೆಹಲಿ : ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದ ಎಲ್ ಎಸಿ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು, 17 ಸೈನಿಕರ ಸ್ಥಿತಿ ಗಂಭೀರವಾಗಿದೆ ಎಂದು ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ.

ಭಾರತದ ಸೈನಿಕರ ದಿಟ್ಟ ಪ್ರತ್ಯುತ್ತರಕ್ಕೆ ಅಂದಾಜು 43 ಚೀನಾ ಸೈನಿಕರು ಕೂಡಾ ಸಾವನ್ನಪ್ಪಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಗಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಆತಂಕ ಮನೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು