Sunday, January 19, 2025
ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ ರಾಷ್ಟ್ರ ಭಕ್ತ ಸಮಿತಿಯಿಂದ ಹುತಾತ್ಮ ಯೋಧರಿಗೆ ನಮನ ; ಮೌನ ಪ್ರಾರ್ಥನೆಗೆ ಜೊತೆಯಾದ ಸಂಘಪರಿವಾರದ ಕಾರ್ಯಕರ್ತರು – ಕಹಳೆ ನ್ಯೂಸ್

ಸುಳ್ಯ : ಭಾರತ ಮತ್ತು ಚೀನಾ ಗಡಿಯಲ್ಲಿ ನಡೆದ ಘಟನೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು.

ಸುಳ್ಯ ನ.ಪಂ.ಸದಸ್ಯ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ‌ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಭಜರಂಗದಳ, ವಿಶ್ವ ಹಿಂದೂ ಪರಿಷದ್, ಭಾಜಪ ಕಾರ್ಯಕರ್ತರು ಹಣತೆ ಹಿಡಿದು ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು.