Tuesday, April 1, 2025
ಸುದ್ದಿ

ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ-ಕಹಳೆ ನ್ಯೂಸ್

ಕಾಶ್ಮೀರ : ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ವೆರಿನಾಗ್ ಕಾಡುಗಳಲ್ಲಿ ಸೋಮವಾರ ಬೆಳಿಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ವರದಿಗಳ ಪ್ರಕಾರ, ಪೋಲಿಸ್, ಆರ್ಮಿ ಮತ್ತು ಸಿಆರ್ಪಿಎಫ್ ಜಂಟಿ ತಂಡವು ವೆರಿನಾಗ್ ಕಾಡುಗಳಲ್ಲಿ ಮುಂಜಾನೆಯೇ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಂಟಿ ತಂಡವು ಶಂಕಿತ ಸ್ಥಳವನ್ನು ಸಮೀಪಿಸುತ್ತಿದ್ದಂತೆ, ಅಡಗಿದ ಉಗ್ರರು ಅವರ ಮೇಲೆ ಗುಂಡು ಹಾರಿಸಿದರು. ಅದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆಯ ಜಂಟಿ ತಂಡವು ಗುಂಡಿನ ದಾಳಿ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಂಟಿ ತಂಡ ಮತ್ತು ಉಗ್ರರ ನಡುವೆ ಸದ್ಯ ಗುಂಡಿನ ಚಕಮಕಿ ನಡೆದುದನ್ನು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.ಕಾರ್ಯಾಚರಣೆ

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ