Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್ ಹಾಕಿದ ಖಡಕ್ ಎಸ್.ಐ. ಪವನ್ ಕುಮಾರ್ ; ಆರೋಪಿ ಅಝರುದ್ದೀನ್ ಸಹಿತ ಮೂವರು ಗೋ ಕಳ್ಳರು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ‌ ಧರ್ಮಸ್ಥಳ ಪೋಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಛೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಠಾಣೆಯ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿ ಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ಆರೋಪಿಗಳಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರುದ್ದೀನ್ ಹಾಗೂ ಡ್ರೈವರ್
ನರೇಶ್ ಇವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು