Sunday, January 19, 2025
ಪುತ್ತೂರುಸುದ್ದಿ

ಪುತ್ತೂರು: ಬನ್ನೂರಿನ ನಿವಾಸಿಗೆ ಕೊರೊನ ದೃಢಪಟ್ಟ ಹಿನ್ನಲೆ; ವ್ಯಕ್ತಿ ವಾಸವಾಗಿದ್ದ ಮನೆ ಸೀಲ್ ಡೌನ್- ಕಹಳೆ ನ್ಯೂಸ್

ಪುತ್ತೂರು: ಬನ್ನೂರು ಚೆಲುವಮ್ಮನ ಕಟ್ಟೆ ಎಂಬಲ್ಲಿರುವ ತನ್ನ ತಾಯಿ ಮನೆಗೆ ಬಂದಿದ್ದ ಕಂಬಳಬೆಟ್ಟು ನಿವಾಸಿಗೆ ಕೊರೋನಾ ದೃಢ ಪಟ್ಟ ಹಿನ್ನೆಲೆಯಲ್ಲಿ ಇದೀಗ ಬನ್ನೂರಿನ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಜೂ.25ರಂದು ಬೆಳಿಗ್ಗೆ ನಗರ ಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ಮತ್ತು ಅರೋಗ್ಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಮನೆಯ ಗೇಟ್ ಗೆ ಬ್ಯಾರಿಕೇಟ್ ಇಟ್ಟು ಸೀಲ್ ಡೌನ್ ಮಾಡಿದ್ದಾರೆ. ಆ ಮನೆಯಿಂದ ಯಾರೂ ಹೊರಗೆ ಬಾರದಂತೆ ಹಾಗೂ ಒಳಗೂ ಯಾರೂ ಹೋಗದಂತೆ ಎಚ್ಚರಿಕೆ ನೀಡಲಾಗಿದೆ‌. ಅಗತ್ಯ ವಸ್ತುಗಳನ್ನು ಪೂರೈಸುವ ವ್ಯವಸ್ಥೆಯನ್ನು ನಗರ ಸಭೆ ಮಾಡಲಿದೆ‌.

ಜಾಹೀರಾತು

ಜಾಹೀರಾತು
ಜಾಹೀರಾತು