Friday, April 4, 2025
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ ವರ್ಗಾವಣೆ ; ಹೊಸ ತಹಶೀಲ್ದಾರ್ ಆಗಿ ಮಹೇಶ್.ಜೆ ನೇಮಕ – ಕಹಳೆ ನ್ಯೂಸ್

ಬೆಳ್ತಂಗಡಿ: ತಹಶೀಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಚಾಮರಾಜನಗರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೆ ಬೆಳ್ತಂಗಡಿಗೆ ಹೊಸ ತಹಶೀಲ್ದಾರ್ ಆಗಿ ಚಾಮರಾಜನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್.ಜೆ ರನ್ನು ನೇಮಕ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ