Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ಮಂಗಳೂರಿನ ಮಾಜಿ ಶಾಸಕರ ಪುತ್ರನಿಗೆ ಕೊರೊನಾ ಸೋಂಕು ; ಶಾಸಕರ ಸುರತ್ಕಲ್ ಬೊಕ್ಕಬೆಟ್ಟಿನ ನಿವಾಸ ಸೀಲ್ ಡೌನ್ – ಕಹಳೆ ನ್ಯೂಸ್

ಮಂಗಳೂರು, ಜೂ 26 : ಮಾಜಿ ಶಾಸಕರೊಬ್ಬರ ಪುತ್ರನಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿರುವ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿರುವ ಅವರ ಪುತ್ರನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಆದರೆ, ಮಂಗಳೂರಿನಲ್ಲಿರುವ ಮಾಜಿ ಶಾಸಕ ಹಾಗೂ ಅವರ ಪತ್ನಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಒಸಲಾಗಿದ್ದು, ನೆಗೆಟಿವ್ ವರದಿ ಲಭ್ಯವಾಗಿದೆ. ಇಲ್ಲಿ ಯಾವುದೇ ಆತಂಕ ಇಲ್ಲ ಎಂದು ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಡುವೆ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನಲ್ಲಿರುವ ಅವರ ಮನೆ ಸೀಲ್ ಡೌನ್ ಮಾಡಿ ಆದೇಶ ನೀಡಲಾಗಿದೆ. ಸದ್ಯ ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರ ಪುತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.