Thursday, April 17, 2025
ಸುದ್ದಿ

ಹಾಸನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್–ಕಹಳೆ ನ್ಯೂಸ್

ಹಾಸನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಆಗಿದೆ.

ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ೧೬ ವರ್ಷ ಪ್ರಾಯದ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಎರಡು ದಿನಗಳ ಹಿಂದೆ ವಿದ್ಯಾರ್ಥಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಶನಿವಾರ ಬಂದ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ