Sunday, January 19, 2025
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಮಹಿಳೆಗೆ ಕೊರೊನಾ ಪಾಸಿಟಿವ್ ; ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ನಗರದ ಮಹಿಳೆಗೆ ಕೊರೋನಾ ಸೊಂಕು ದೃಢ – ಕಹಳೆ ನ್ಯೂಸ್

ಪುತ್ತೂರು: ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನಾ ದೃಢಗೊಳ್ಳುವ ಮೂಲಕ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಜೂ.28ರಂದು ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದೆ. 


ಮನೆ ಮನೆ ತೆರಳಿ ಆರೋಗ್ಯ ವಿಚಾರಣೆ ನಡೆಸುತ್ತಿದ್ದ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಕೃಷ್ಣನಗರ ನಿವಾಸಿ ಮಹಿಳೆಯೊಬ್ಬರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಮಂಗಳೂರು ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇದೀಗ ವರದಿಯಲ್ಲಿ ಕೊರೋನಾ ದೃಢಗೊಂಡಿದೆ ಎಂಬ ಮಾಹಿತಿ ತಿಳಿದು ಬಂದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು