Wednesday, April 2, 2025
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ನಗರಸಭೆ ಹೊರಗುತ್ತಿಗೆ ನೌಕರ ಚಾಲಕನಿಗೆ ಕೊರೋನಾ ಪಾಸಿಟಿವ್ ‌; ಸೋಂಕಿತನ ಸೋಂಕಿನ ಮೂಲ‌ ನಿಗೂಢ – ಕಹಳೆ ನ್ಯೂಸ್

ಪುತ್ತೂರು : ನಗರಸಭೆ ಹೊರಗುತ್ತಿಗೆ ನೌಕರನಿಗೆ ಜೂ.29ರಂದು ಕೊರೋನಾ ಸೋಂಕು ದೃಢಪಟ್ಟಿದೆ. ಇವರು ನಗರಸಭೆಯ ಕಸ ಸಂಗ್ರಹದ ವಾಹನ ಚಾಲಕರಾಗಿದ್ದಾರೆ.

ಚಾಲಕನ ಸೋಂಕಿನ ಮೂಲ ನಿಗೂಢ, ಈತ ಬೆಟ್ಟಂಪಾಡಿ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ