Sunday, January 19, 2025
ದಕ್ಷಿಣ ಕನ್ನಡಸುದ್ದಿ

BREAKING NEWS:-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ 86 ಮಂದಿಗೆ ಕೊರೊನಾ ಪಾಸಿಟಿವ್-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 86 ಮಂದಿಯಲ್ಲಿ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದೇಶ, ಮಹಾರಾಷ್ಟ್ರ ಮೂಲದಿಂದ ಮತ್ತು ಸ್ಥಳೀಯ ಉಸಿರಾಟದ ಸಮಸ್ಯೆ ಇರುವವರಲ್ಲಿ ಸೋಂಕು ಪತ್ತೆಯಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು