Recent Posts

Sunday, January 19, 2025
ಸುದ್ದಿ

Breaking News : ಕರಾವಳಿಯ ಶಾಸಕರೊಬ್ಬರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರಾವಳಿ ಅಕ್ಷರಶಃ ನಲುಗಿಹೋಗಿದೆ.

ಇಂದು ಕರಾವಳಿಯಲ್ಲಿ 86 ಮಂದಿಗೆ ಪಾಸಿಟಿವ್ ಬಂದಿದ್ದು, ಕರಾವಳಿಯ ಮಂಗಳೂರಿನ ಶಾಸಕರೊಬ್ಬರಿಗೆ ಕೊರೊನಾ ಸೊಂಕು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು