Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 97 ಮಂದಿಗೆ ಕೊರೊನಾ ಪಾಸಿಟಿವ್..! – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ಒಂದೇ ದಿನದಲ್ಲಿ ಶತಕಕ್ಕೆ ಸಮೀಪಿಸಿದೆ. ಬರೋಬ್ಬರಿ 97 ಮಂದಿಯಲ್ಲಿ ಕೊರೊನಾ ದೃಢಪಟ್ಟಿರುವ ಮಾಹಿತಿಯಿದ್ದು ಹೆಲ್ತ್ ಬುಲೆಟಿನ್ ಸಂಜೆ ಲಭ್ಯವಾಗಲಿದೆ.

ಉಳ್ಳಾಲದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಂಡಂ ಟೆಸ್ಟ್ ಮಾಡಲಾಗುತ್ತಿದ್ದು ಅದರಲ್ಲಿ ಇಂದು ಮತ್ತೆ 28 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು