Sunday, January 19, 2025
ಪುತ್ತೂರುಸುದ್ದಿ

ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿ ನೀಡಿದ ಪುತ್ತೂರಿನ ಹಿರಿಯ ವೈದ್ಯೆ ಡಾ.ಗೌರಿ ಪೈ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹಿರಿಯ ವೈದ್ಯೆ ಡಾ. ಗೌರಿ ಪೈಯವರು ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಅವರ ಮುಖಾಂತರ ಪ್ರಧಾನಿಯವರ ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿಗಳನ್ನು ಚೆಕ್ ಮುಖಾಂತರ ದೇಣಿಗೆ ನೀಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು