Saturday, November 23, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಕೂರ್ನಡ್ಕದ ಬಾಣಂತಿ ಸಾವಿನ ಬೆನ್ನಲ್ಲೇ,10 ದಿನದ ಶಿಶುವಿಗೂ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು 09 : ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಇದೀಗ ಪರೀಕ್ಷಾ ವರದಿ ಪ್ರಕಾರ ಆಕೆಗೂ ಸೋಂಕು ದೃಢಪಟ್ಟಿದೆ.