Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ಹರಕೆಹೊತ್ತ ಶಿಕ್ಷಣ ಸಚಿವರು ; ನಾಳೆ ಇತಿಹಾಸ ಪ್ರಸಿದ್ಧ ಪೊಳಲಿಗೆ ಸಚಿವ ಎಸ್ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ, ಜು 09 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ರಾಜ್ಯ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಜು 10ರಂದು ಬಂಟ್ವಾಳಕ್ಕೆ ಆಗಮಿಸಿ ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಶಿಕ್ಷಣ ಸಚಿವರು ಈ ಹಿಂದೆ ಆಗಮಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ ಮುಂದೂಡಲಾಗಿತ್ತು. ನಂತರ ಜೂ 25ರಂದು ಪರೀಕ್ಷೆ ನಡೆದಿದ್ದು, ಜುಲೈ 4ರಂದು ಯಶಸ್ವಿಯಾಗಿ ಪೂರ್ಣಗೊಂಡಿತ್ತು.