Sunday, January 19, 2025
ಉಡುಪಿಕುಂದಾಪುರಸುದ್ದಿ

ಉಡುಪಿಯಲ್ಲಿ ಮತ್ತೆ ಇಂದು 22 ಕೊರೊನಾ ಪಾಸಿಟಿವ್ ; 28 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಉಡುಪಿ, ಜು.09 : ಜಿಲ್ಲೆಯಲ್ಲಿ ಗುರುವಾರದಂದು ಮತ್ತೆ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗುರುವಾರದಂದು ಜಿಲ್ಲೆಯಲ್ಲಿ 843 ರಿಪೋರ್ಟ್ ನೆಗೆಟಿವ್ ಆಗಿವೆ. ಇನ್ನು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 2433 ಮಂದಿಯ ವರದಿಗಳು ಕೈ ಸೇರಲು ಬಾಕಿ ಇದೆ. ಜಿಲ್ಲೆಯಲ್ಲಿ ಒಟ್ಟು 223 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು