Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರಲ್ಲಿಂದು ಕೋವಿಡ್ ಗೆ ಮತ್ತೊಂದು ಬಲಿ ; ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಸಾವು – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31ಕ್ಕೇರಿದ ಸಾವಿನ ಸಂಖ್ಯೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದು ಕೆಲದಿನಗಳ ಹಿಂದೆ ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಮಂಗಳೂರಿನ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು