Recent Posts

Friday, November 22, 2024
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರ್ಡರ್..! ; ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ, ಬಿ.ಜೆ.ಪಿ ಕಾರ್ಯಕರ್ತ ಯಾಕೂಬ್ ನನ್ನು ಬರ್ಬರವಾಗಿ ಹತ್ಯೆಗೈದ ಕಾಂಗ್ರೆಸ್ ಮುಖಂಡನ ಮಗ..! – ಕಹಳೆ ನ್ಯೂಸ್

ಮಂಗಳೂರು : ನಗರದ ಅಡ್ಯಾರ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಬೆಚ್ಚಿಬೀಳಿಸುವ ಘಟನೆಯೊಂದು ವರದಿಯಾಗಿದೆ. ಬಿ.ಜೆ.ಪಿ ಕಾರ್ಯಕರ್ತ, ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಯಾಕೂಬ್ ನನ್ನು ವಯಕ್ತಿಕ ವೈಷಮ್ಯದ ಕಾರಣದಿಂದ ನಿನ್ನೆ ತಡರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಮಗ ಶಾಕೀರ್ ಹಾಗೂ ಅತನ ನಾಲ್ಕು – ಐದು ಸಹಚರರು ಈ ಕುಕೃತ್ಯ ನಡೆಸಿದ್ದಾರೆ ಎಂದು ಬಲ್ಲಮೂಲಗಳು ಮಾಹಿತಿ ನೀಡಿದ್ದು, ಮಹಿಳೆಯೊಬ್ಬರ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು