ಮುಂಬೈ : ಹಿರಿಯ ನಟ ಅಮಿತಾ ಬಚ್ಚನ್ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ಅವರಿಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಅಮಿತಾಭ್ ಟ್ವೀಟ್ ನಲ್ಲಿ ಏನಿದೆ…?
T 3590 -I have tested CoviD positive .. shifted to Hospital .. hospital informing authorities .. family and staff undergone tests , results awaited ..
— Amitabh Bachchan (@SrBachchan) July 11, 2020
All that have been in close proximity to me in the last 10 days are requested to please get themselves tested !