Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನ ಆರ್ಭಟ ಮುಂದುವರಿದಿದೆ. ಮಂಗಳೂರು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ.

ಮನಪಾ ಆಯುಕ್ತರಿಗೆ ಎರಡು ದಿನಗಳ ಹಿಂದೆ ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಈ ಕಾರಣದಿಂದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಮನಪಾ ಆಯುಕ್ತರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು